ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಗ್ರಾಮ ಪಂಚಾಯಿತಿ ಸಭೆಗೆ ಸದಸ್ಯರಿಂದಲೇ ಬಹಿಷ್ಕಾರ ಕೇಳಿ ಬಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೇ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ; ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ದಿನಸಿ ಕಿಟ್ ವಿತರಣೆ

ಗ್ರಾಮ ಸಭೆ ನಡೆಸಲು ಚುನಾಯಿತ ಸದಸ್ಯರನ್ನು ಪರಿಗಣನೆಗೆ ತೆಗೆದುಕೊಳ್ಳದೆ ಅಧ್ಯಕ್ಷರು ಹಾಗೂ ಪಂಚಾಯತಿ ತಮ್ಮ ಇಷ್ಟ ಬಂದ ಹಾಗೆ ದಿನಾಂಕ ನಿಗದಿ ಪಡಿಸಿಕೊಂಡು ಸಭೆ ಮಾಡುತ್ತಿದ್ದಾರೆ. ಅಲ್ಲದೆ ಎನ್.ಆರ್.ಐ.ಜಿ ಕಾಮಗಾರಿ ಬಿಲ್ಲನ್ನು ಪಾಸ್ ಮಾಡುತ್ತಿಲ್ಲ. ಹೀಗಾಗಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ವಿಶೇಷ ಗ್ರಾಮ ಸಭೆ ಆಯೋಜನೆ ಮಾಡಿ ಎಂದು ಪಂಚಾಯಿತಿ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಈ ಕಂಪನಿಯಲ್ಲಿ 1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರೂ ರಿಟರ್ನ್!; ಶೇ. 3,380 ರಷ್ಟು ಲಾಭ ಕೊಟ್ಟ ಈ ಶೇರ್ ಯಾವ ಕಂಪನಿಯದ್ದು…?












