ಕಡೂರು: (ನ್ಯೂಸ್ ಮಲ್ನಾಡ್ ವರದಿ) ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಈ ನಿಯಮಗಳನ್ನು ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಿಕ್ಕದೇವನೂರು ಗ್ರಾಮದ 35 ವರ್ಷದ ಲಕ್ಷ್ಮೀಶ ಮೃತ ದುರ್ದೈವಿ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: 6 ಜಿಲ್ಲೆಗಳಲ್ಲಿ ಪ್ರಧಾನಿ ಧನಧಾನ್ಯ ಯೋಜನೆ ಜಾರಿ












