ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ತೇಗೂರು ಗ್ರಾಮದ ತೇಜಸ್(24) ಹಾಗೂ ಚಿಕ್ಕಮಗಳೂರಿನ ಕೋಟೆಯ ಚಿರಂತ್ (35)ಗಂಭೀರ ಗಾಯವಾಗಿರುವ ಬೈಕ್ ಸವಾರರು.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; 18,000 ದಿಂದ 22,000 ಸಂಬಳ, 10th ವಿದ್ಯಾರ್ಹತೆ

ಹಿರೇಮಗಳೂರು ರೈಲ್ವೆ ಬ್ರಿಡ್ಜ್ ಬಳಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಲ್ಲದೆ ಕಾರು ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಬೈಕ್ ಸವಾರರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಲೇಬರ್ ಕಾರ್ಡ್‌ಗೆ ರೂ.60,000 ಸಹಾಯಧನ: ಸರ್ಕಾರದ ವಿಶೇಷ ಯೋಜನೆ
ಚಿಕ್ಕಮಗಳೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಗ್ಗೆ ಮೊದಲ ಆದೇಶ













