ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಕಾಫಿನಾಡು ಚಿಕ್ಕಮಗಳೂರಿಗೆ ಮಳೆಯ ನಡುವೆಯೂ ಸಾವಿರಾರು ಪ್ರವಾಸಿಗರ ದಂಡು ಗಿರಿ ಶ್ರೇಣಿಗೆ ಹರಿದು ಬಂದಿದ್ದು, ಈ ನಡುವೆ ಕಾರು ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು-ಜೀಪಿನ ಮುಂಭಾಗ ಜಖಂಗೊಂಡಿದೆ. ಕಾರು ಮುಳ್ಳಯ್ಯನಗಿರಿಯಿಂದ ವಾಪಸ್ ಆಗುವಾಗ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಅಪಘಾತ ಸಂಭವಿಸಿದ ಪರಿಣಾಮ ಗಿರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












