
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಎರಡು ಮಿನಿ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಚಾಲಕರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬೇಲೂರು ರಸ್ತೆಯಲ್ಲಿ ಮದ್ಯ ರಾತ್ರಿ ನಡೆದಿದೆ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಲಾರಿಗಳಲ್ಲಿ ಒಂದರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕರಿಬ್ಬರು ಬಣಕಲ್ ಸಮೀಪದವರು ಎನ್ನಲಾಗಿದೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ













