ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಎನ್. ಆರ್. ಪುರ ತಾಲೂಕಿನ ಬನ್ನೂರು ಬಳಿ ರಸ್ತೆ ಮುಳುಗಡೆಯಾಗಿದೆ.

ಇದನ್ನೂ ಓದಿ; ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿ

ಕೆಲವು ದಿನಗಳ ಕಾಲ ಬಿಡುವು ನೀಡಿದ ಮಳೆರಾಯ ಮತ್ತೆ ಅಬ್ಬರಿಸಿದ್ದು, ಪರಿಣಾಮ ಬಾಳೆಹೊನ್ನೂರು-ಕಳಸ- ಕೊಟ್ಟಿಗೆಹಾರ ಸಂಪರ್ಕ ಕಡಿತವಾಗಿದೆ. ರಸ್ತೆಯ ಮೇಲೆ ರಭಸವಾಗಿ ನೀರು ಹರಿಯುತ್ತಿರುವ ಕಾರಣ ರಸ್ತೆ ಸಂಪರ್ಕ ಕಡಿತವಾಗಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು, ಪ್ರವಾಸಿಗರು ಪರದಾಡುವ ಸ್ಥಿತಿ ನಿಮಾರ್ಣವಾಗಿದೆ.
ಇದನ್ನೂ ಓದಿ; 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಯಾವ ರೈತರ ಎಷ್ಟು ಸಾಲಮನ್ನಾ ಆಗಿದೆ, ಹೀಗೆ ಚೆಕ್ ಮಾಡಿ












