ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಭಾಗದಲ್ಲಿ ಭಾರೀ ಗಾಳಿ ಮಳೆ ಸುರಿಯುತ್ತಿದ್ದು, ಕುಂಚೇಬೈಲು – ತೆಕ್ಕೂರು ಸಂಪರ್ಕಿಸಿಸುವ ರಸ್ತೆಯಲ್ಲಿ ಗಾಳಿಯ ರಭಸಕ್ಕೆ ಮರಗಳು ರಸ್ತೆಗೆ ಉರುಳಿವೆ
ಇದನ್ನೂ ಓದಿ: ಆದಿತ್ಯ ಯೋಗದಿಂದ ನಾಳೆಯಿಂದ ಈ 5 ರಾಶಿಗೆ ಎಲ್ಲವೂ ಶುಭ

ಹಾಗೆಯೇ ಕರೆಂಟ್ ಲೈನಿನ ಮೇಲೆಯೂ ಮರ ಬಿದ್ದಿರುವುದರಿಂದ ವಿದ್ಯುತ್ ತಂತಿಗಳು ರಸ್ತೆಯ ಮೇಲೆ ಬಿದ್ದಿವೆ, ರಸ್ತೆ ಸಂಪರ್ಕ ತಾತ್ಕಾಲಿಕವಾಗಿ ಬಂದ್ ಆಗಿದೆ.
ಇದನ್ನೂ ಓದಿ: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್












