ಚಿಕ್ಕಮಗಳೂರು/ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಯುದ್ಧ ಪೀಡಿತ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಜಿಲ್ಲಾವಾರು ಸಹಾಯವಾಣಿ ನಂಬರ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್: ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಇರಾನ್ ನಲ್ಲಿರುವ ಶಿವಮೊಗ್ಗ ಜಿಲ್ಲೆ ಜನರ ರಕ್ಷಣೆ ಹಾಗೂ ಮಾಹಿತಿ ವಿನಿಮಯಕ್ಕಾಗಿ 08182-221010, 08182-1077 ನಂಬರ್ಗಳನ್ನ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯವರು ಸಹಾಯವಾಣಿ ಸಂಖ್ಯೆ 08262-238950 ಸಂಖ್ಯೆಗೆ ತುರ್ತು ಕರೆ ಮಾಡಬಹುದಾಗಿದೆ.


ರಾಜ್ಯ ಹಾಗೂ ಜಿಲ್ಲಾ ತುರ್ತು ಕರೆಗಳ ನಿಗಾ ಘಟಕದಿಂದ ಜಿಲ್ಲಾವಾರು ಕರೆಗಳನ್ನು ಸ್ವೀಕರಿಸಿ ಸಹಾಯಕ್ಕೆ ಧಾವಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿ; ಡಿಟೇಲ್ಸ್‌ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ













