ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ತುಂಗಾ ನದಿಯಲ್ಲಿ ಈಜಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ನುಗ್ಗಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೆಣಸೂರಿನ ಮನೋಜ್ (17) ಈಜಲು ಹೋಗಿ ಸಾವನ್ನಪ್ಪಿರುವ ಯುವಕ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ

ಮನೋಜ್ 6 ಜನ ಸ್ನೇಹಿತರ ಜೊತೆಗೆ ನದಿಯಲ್ಲೂ ಈಜಲು ತೆರಳಿದ್ದ. ಮನೋಜ್ ನದಿಯ ಆಳ ಭಾಗದಲ್ಲಿ ಈಗಲು ಹೋದಾಗ ಮೇಲೆ ಬರಲಾಗಲಿಲ್ಲ. ಸ್ಥಳೀಯರು, ಪಾಲಕರು, ಪೊಲೀಸರು ನದಿಯಲ್ಲಿ ಹುಡುಕಾಟ ನಡೆಸಿದರು.
ಇದನ್ನೂ ಓದಿ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್ ಕಡ್ಡಾಯ: ಕಲಿಕಾ ಸಾಮರ್ಥ್ಯ ವೃದ್ಧಿಗೆ ಮಹತ್ವದ ಕ್ರಮ
ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















