ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದತ್ತಪೀಠಕ್ಕೆ ತೆರೆಳುವ ರಸ್ತೆಯಲ್ಲಿ ಬಾರಿ ಗುಡ್ಡ ಕುಸಿತವಾಗಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ದತ್ತಪೀಠಕ್ಕೆ ತೆರೆಳುವ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು, ಜೆಸಿಬಿ ಮೂಲಕ ಮಣ್ಣು ತೆರವು ಮಾಡಲಾಗಿದೆ.
ಇನ್ನು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಪ್ರವಾಸಿ ವಾಹನಗಳಿಗೆ ನಿರ್ಬಂಧ ಹೇರಲಾಗಿದ್ದು, ಸ್ಥಳೀಯರ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ












