ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮೊಬೈಲ್ ನಲ್ಲಿ ಮಾತನಾಡುತ್ತಾ ಬಸ್ʼಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ನಡೆದಿದೆ. ದೊಡ್ಡಬುಕ್ಕಸಾಗರದ ಮಂಜುನಾಥ (26) ಮೃತ ಬೈಕ್ ಸವಾರ.
ಇದನ್ನೂ ಓದಿ: ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ.. ಏನಿದೆ ಇದರಲ್ಲಿ..?; ಅಲ್ಪಸಂಖ್ಯಾತರ ಕಲ್ಯಾಣ: ಹೆಚ್ಚಿನ ಘೋಷಣೆಗಳು – ಇಲ್ಲಿ ಹೈಲೈಟ್ಸ್

ಮೊಬೈಲ್ ನಲ್ಲಿ ಮಾತನಾಡಿಕೊಂಡು ಬೈಕ್ ಓಡಿಸುತ್ತಿದ್ದ ಮಂಜುನಾಥ್, ಚಿಕ್ಕಮಗಳೂರು ನಗರದಿಂದ ಕಡೂರಿಗೆ ತೆರಳುತ್ತಿದ್ದ KSRTC ಬಸ್ʼಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಮಂಜುನಾಥ ಸ್ಫಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2025-26: SC/ST ಸಮುದಾಯಗಳಿಗೆ ಸಿದ್ದರಾಮಯ್ಯ ಗಿಫ್ಟ್
ಇನ್ನು ಈ ಘಟನೆ ಸುಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಸೌರ ಪಂಪ್ ಯೋಜನೆಗೆ 1 ಲಕ್ಷ ಸಹಾಯಧನ; ಸಂಪೂರ್ಣ ಮಾಹಿತಿ ಇಲ್ಲಿದೆ













