ಕರಾವಳಿ ಮತ್ತು ಮಲೆನಾಡು ಭಾಗದಲ್ಲ ಭಾರೀ ಮಳೆಯ ಆಉತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ನಾಳೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ ತಾಲೂಕು ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












