ಕಳಸ: (ನ್ಯೂಸ್ ಮಲ್ನಾಡ್ ವರದಿ) ತಾಲೂಕು ಪತ್ರಕರ್ತರ ಸಂಘದ ಭವನ ನಿರ್ಮಾಣಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ 50 ಸಾವಿರ ರೂ. ಆರ್ಥಿಕ ಸಹಕಾರ ನೀಡಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಜಿಲ್ಲಾ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ಶೃಂಗೇರಿ ತಾಲೂಕು ಪತ್ರಕರ್ತರ ಸಂಘದ ಭವನಕ್ಕೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತ ಡಾ. ಜಿ.ಭೀಮೇಶ್ವರ ಜೋಷಿ ಅವರು 50 ಸಾವಿರ ರೂ. ಆರ್ಥಿಕ ಸಹಕಾರ ನೀಡಿದ್ದಾರೆ. ಇದೇ ವೇಳೆ ಜಿ.ಭೀಮೇಶ್ವರ ಜೋಷಿ ಅವರು ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಇಂತಹ ಸ್ತುತ್ಯ ಕಾರ್ಯಕ್ಕೆ ಆರ್ಥಿಕ ಸಹಕಾರ ಲಭಿಸಲಿ ಎಂದು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ













