
ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಆಕಸ್ಮಿಕವಾಗಿ ಗ್ಯಾಸ್ ಬ್ಲಾಸ್ಟ್ ಆಗಿ ಮನೆ ಕಳೆದುಕೊಂಡಿದ್ದ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಗಬ್ಗಲ್ʼನ ಬಂಗಾರಪ್ಪ ಅವರಿಗೆ ಭಗತ್ ಸಿಂಗ್ ನಿಡುವಾಳೆ ಯುವಕರು ಹೊಸ ಮನೆಯ ಬಾಗಿಲು ನೀಡಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಮತ್ತೆ ಪರಿಷ್ಕರಣೆ!; ಅನರ್ಹರಿಗೆ ರದ್ದಾಗುತ್ತಾ?

ಈ ಹಿಂದೆ ಕೆಟ್ ಟೂರ್ನಿಮೆಂಟ್ ನಡೆಸಿ ಯಶಸ್ವಿಗೊಳಿಸಲಾಗಿತ್ತು. ಇದರಲ್ಲಿ ಉಳಿದ ಹಣದಲ್ಲಿ ಬಂಗಾರಪ್ಪ ಅವರಿಗೆ ಭಗತ್ ಸಿಂಗ್ ನಿಡುವಾಳೆ ಯುವಕರು ಮನೆಗೆ ನೂತನ ಬಾಗಿಲನ್ನು ದಾನವಾಗಿ ನೀಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ: ಅಡುಗೆಮನೆಯಲ್ಲಿ ಈ 2 ಪಾತ್ರೆಗಳನ್ನ ಉಲ್ಟಾ ಇಡಬೇಡಿ!; ಲಕ್ಷ್ಮಿ ಮುನಿಸಿಗೆ ನೀವು ಬಡವರಾಗ್ತೀರಿ!













