ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರದಿಂದ ಮನೆಯ ಹಿಂದಿನ ಧರೆ ಕುಸಿತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೀಗಾ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಮೀಗಾ ಗ್ರಾಮದ ಮಳೆಯ ಅಬ್ಬರಕ್ಕೆ ಮನೆಯ ಹಿಂದಿನ ಧರೆ ಕುಸಿತವಾಗಿದೆ. ಧರೆಯ ಮಣ್ಣು ಕುಸಿದ ಪರಿಣಾಮ ಹರೀಶ್ ಭಟ್ ಎಂಬುವರಿಗೆ ಸೇರಿದ ಮನೆಯ ಗೋಡೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ.
ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












