ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ ಐದು ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಗೌಡನಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಇದನ್ನೂ ಓದಿ: ಗೂಗಲ್ ಪೇನಲ್ಲಿ ಅದ್ಭುತವಾದ ವೈಶಿಷ್ಟ್ಯ ಪರಿಚಯ!; ಏನದು ಗೊತ್ತಾ?

ಗೌಡನಹಳ್ಳಿ ಗ್ರಾಮದ ಕಟ್ಟೆಹೊಳೆ ಹಳ್ಳದ ಬಳಿ ಐದು ಜನ ಆರೋಪಿಗಳು ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ವೇಳೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ತಂಡ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇನ್ನು ಆರೋಪಿಗಳಿಂದ ಜೂಜಾಟಕ್ಕೆ ಬಳಸಿದ್ದ 25,740 ನಗದನ್ನ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ!; ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ












