ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ಮರವನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಗೋಡಿನಲ್ಲಿ ನಡೆದಿದೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ದಾಳಿ ನಡೆಸಿ ಅಂದಾಜು 50 ಸಾವಿರ ಮೌಲ್ಯದ ಬೀಟೆ ಮರವನ್ನು ವಶಪಡಿಸಿಕೊಳ್ಳಲಾಗಿದೆ. ಹುಲ್ಲುಕೋಡುಗದ್ದೆಯ ಪ್ರತಾಪ್, ಹೇರೂರಿನ ಸಚಿನ್, ಶಿವಕುಮಾರ್ ಎನ್ನುವವರ ಮೇಲೆ ಕೊಪ್ಪ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೀಟೆ ಮರ ಹಾಗೂ ಎರಡು ಬೈಕ್ ಅನ್ನು ವಶಪಡಿಕೊಳ್ಳಲಾಗಿದೆ.
ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಕುರಿತು ಮಹತ್ವದ ಕ್ರಮ; ಸರ್ಕಾರದಿಂದ ನಾಲ್ಕು ಹಂತದ ಸಮಿತಿ ರಚನೆ!












