ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದೆಹಲಿಯಲ್ಲಿ ನಡೆದ ಸ್ಪೋಟ ಪ್ರಕರಣ ಬೆನ್ನಲ್ಲೇ ಜಿಲ್ಲೆಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ತೀವ್ರ ತಪಾಸಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ – ಚಿಕ್ಕಮಗಳೂರು ಜಿಲ್ಲೆಯ ಗಡಿ ಗ್ರಾಮ ಕೊಟ್ಟಿಗೆಹಾರದಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸಿದ್ದಾರೆ. ಬೆಳಗ್ಗೆಯಿಂದಲೂ ಜಿಲ್ಲೆಗೆ ಬರುವ, ಹೋಗುವ ವಾಹನಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












