ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)  ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ ರಾಜೇಗೌಡ ಇಂದು ಬಿಡುಗಡೆ ಮಾಡಿದರು.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಶ್ರೀ ಮಠದ ಆವರಣದಲ್ಲಿ ಇಂದು ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಹಾಗೂ ಪೂರ್ವಭಾವಿ ಸಭೆ ನಡೆಯಿತು.


ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್


ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮವೂ 11 ಜನವರಿ 2025 ಶನಿವಾರದಂದು ಬೆಳಗ್ಗೆ 10:30ರಿಂದ ನರಸಿಂಹವನ ಶ್ರೀಮಠ ಶ್ರೀ ಭಾರತೀತೀರ್ಥ ನಗರದಲ್ಲಿ 50,000+ ಆಸ್ತಿಕರು ಏಕ ಧ್ವನಿಯಲ್ಲಿ ಸ್ತೋತ್ರಗಳನ್ನು ಪಠಿಸಲಿದ್ದಾರೆ.

ಕಾರ್ಯಕ್ರಮದ ದಿನ ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಲಿದ್ದು, 700 ಬಸ್ ಗಳು ಹಾಗೂ ನೂರಾರು ವಾಹನಗಳು ಬರುತ್ತಿರುವುದರಿಂದ ಒಟ್ಟಾರೆ ಕಾರ್ಯಕ್ರಮದ ಆಯೋಜನೆಗೆ ಸಾವಿರಾರು ಸಂಖ್ಯೆಯಲ್ಲಿ ಸ್ವಯಂಸೇವಕರ ಅವಶ್ಯಕತೆ ಇದ್ದು ಎಲ್ಲರೂ ಭಾಗವಹಿಸುವಂತೆ ವಿನಂತಿಸಲಾಗಿದೆ


ಇದನ್ನೂ ಓದಿ; ಇಂಡಿಯನ್‌ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಇನ್ನು ಈ ಆಹ್ವಾನ ಪತ್ರಿಕೆ ಬಿಡುಗಡೆ ಹಾಗೂ ಪೂರ್ವಭಾವಿ ಸಭೆಯಲ್ಲಿ ಶ್ರೀ ಮಠದ ಜಗದ್ಗುರುಗಳ ಆಪ್ತ ಸಹಾಯಕರಾದ ವೇದ ಶ್ರೀ ಬ್ರಹ್ಮ ಕೃಷ್ಣಮೂರ್ತಿ, ವೇದಶ್ರೀ ಬ್ರಹ್ಮ ಶಿವಶಂಕರ್ ಭಟ್, ಸ್ತೋತ್ರ ತ್ರಿವೇಣಿ ಮಹಾ ಸಂಗಮದ ರಾಜ್ಯ ಸಂಚಾಲಕರಾದ ಉಮೇಶ್ ಹರಿಹರ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವೇಣುಗೋಪಾಲ್, ಹರಿಹರಪುರ ಪ್ರಭೋಧಿನಿ ಗುರುಕುಲದ ಉಮೇಶ್ ಭಟ್, ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಭಕ್ತರು ಉಪಸ್ಥಿತರಿದ್ದರು.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.