ಕಡೂರು: (ನ್ಯೂಸ್ ಮಲ್ನಾಡ್ ವರದಿ) ಇಸ್ಪೀಟ್ ಜೂಜಾಟ ಆಟ ಆಡುತ್ತಿದ್ದ 10 ಜನರನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚಿಕ್ಕಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಸಿಪಿಐ ಕಡೂರು ವೃತ್ತ ನೇತೃತ್ವದ ಪೊಲೀಸ್ ತಂಡ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 10 ಜನರನ್ನು ವಶಕ್ಕೆ ಪಡೆದು, 1.76 ಲಕ್ಷ ನಗದನ್ನು ವಶ ಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ












