ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಗೆ ಅನಾಹುತ ಸೃಷ್ಟಿಯಾಗುತ್ತಿದೆ. ಇದೀಗ ತೀರ್ಥಕೆರೆ ಸಮೀಪ ಗುಡ್ಡ ಕುಸಿದು ವಾಹನ ಸಂಚಾರ ಬಂದ್ ಆಗಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಜಯಪುರದ ತೀರ್ಥಕೆರೆ ಸಮೀಪ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿದು ರಸ್ತೆಯ ಮೇಲೆ ಕಲ್ಲು ಹಾಗೂ ಮಣ್ಣುಗಳು ಬಿದ್ದಿದೆ. ಇದರಿಂದ ವಾಹನ ಸಂಚಾರಕ ಬಂದ್ ಆಗಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ












