ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜೇಸೀಸ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಗೌರಿ ಶಂಕರ ಸಭಾಂಗಣದಲ್ಲಿ ಮಂಗಳವಾರ ಯಶಸ್ವಿಯಾಗಿ ನೆರವೇರಿತು.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ

ಜೀಸೀಸ್ ಸ್ಕೂಲ್ ಮ್ಯಾನೇಜ್ಮೆಂಟ್ ಕಮಿಟಿಯ ಅಧ್ಯಕ್ಷರಾದ ಜೇಸಿ HGF ಮೇಜರ್ ಗಜಾನನ ಎಂ ಭಟ್ ಕಾರ್ಯಕ್ರಮನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರಂಗಭೂಮಿ ಕಲಾವಿದರಾದ ರಮೇಶ್ ಬೇಗಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎನ್ಜಿ ರಾಘವೇಂದ್ರ ಆಗಮಿಸಿದ್ದರು.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ರೂಪಕ ನೃತ್ಯ ಹಾಗೂ ಯಕ್ಷ ನೃತ್ಯ ಜನರ ಮನ ಸೆಳೆಯಿತು.

ಇನ್ನು ಈ ಕಾರ್ಯಕ್ರಮಕ್ಕೆ ಶೃಂಗೇರಿ ಶಾರದಾ ಪೀಠಂ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥರಾದ ಸತೀಶ್, ಹೆಚ್ ಜಿ ಲಕ್ಷ್ಮೀ ನಾರಾಯಣ್, ಹೆಚ್ ಎನ್ ವಿಶ್ವೇಶ್ವರ, ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ವೈದ್ಯ ಹಾಗೂ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?













