ಶೃಂಗೇರಿ ಶಾರದಾ ಪೀಠಂ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಜೇಸೀಸ್ ಶಾಲೆಗೆ ಇದೀಗ ʼಜಯಭಾರತೀ ವಿದ್ಯಾಲಯʼ ಎಂದು ಮರುನಾಮಕರಣ ಮಾಡಲಾಗಿದೆ.
ಇದನ್ನೂ ಓದಿ: ನಿರ್ಮಾಣ ಕಾರ್ಮಿಕರ ಅಪಘಾತಕ್ಕೆ 2 ಲಕ್ಷ, ಕುಟುಂಬಕ್ಕೆ 5 ಲಕ್ಷ ಪರಿಹಾರ; ಪಡೆಯುವುದು ಹೇಗೆ? ಇಲ್ಲಿದೆ ನೋಡಿ

ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ, ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಶ್ರೀ ಶೃಂಗೇರಿ ಶಾರದಾ ಪೀಠಂ ಚಾರಿಟೆಬಲ್ ಟ್ರಸ್ಟ್’ ಆಶ್ರಯದಲ್ಲಿ ನಡೆಯುತ್ತಿರುವ ಜೇಸೀಸ್ ಶಾಲೆಗೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಹಾಗೂ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಅಪ್ಪಣೆಯ ಮೇರೆಗೆ “ಜಯಭಾರತೀ ವಿದ್ಯಾಲಯ” ಎಂದು ಮರುನಾಮಕರಣಗೊಳಿಸಲಾಗಿದೆ.

ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್ಗಳಿಗೆ ಆಧಾರ್ ಬಯೋಮೆಟ್ರಿಕ್; ಪೂರ್ತಿ ಪೇಪರ್ಲೆಸ್ ಪ್ರಕ್ರಿಯೆ
ಇನ್ನು ಮುಂದೆ ಜೇಸೀಸ್ ಶಾಲೆಯು ಜಯಭಾರತೀ ವಿದ್ಯಾಲಯ ಎಂಬ ಹೆಸರಿನಲ್ಲಿ ಮುಂದುವರೆಯಲಿದೆ ಎಂದು ಶಾರದಾ ಪೀಠದ ಆಡಳಿತಾಧಿಕಾರಿ ಪಿ. ಎ ಮುರಳಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಪರೀಕ್ಷೆ ನಿಗದಿ













