ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣ ಸಮೀಪದ ಬಾಳಗಡಿಯಲ್ಲಿ ಮಲ್ಪೆ- ಮೊಳಕಾಲ್ಕೂರು ರಾಜ್ಯ ಹೆದ್ದಾರಿ 65ರಲ್ಲಿ ಪ್ರತಿಫಲಕ (ರಿಪ್ಲೆಕ್ಟರ್) ಇಲ್ಲದ ರಸ್ತೆ ವಿಭಜಕಕ್ಕೆ ಶನಿವಾರ ನಸುಕಿನಲ್ಲಿ ಮಹಿಂದ್ರಾ ಜೀಪ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಜೀಪ್ನಲ್ಲಿ ಇದ್ದವರು ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಿಂದ ಶಬರಿಮಲೆ ಯಾತ್ರೆಗೆ ಹೋಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ರಸ್ತೆ ವಿಭಜಕ ಇರುವುದು ಚಾಲಕನ ಅರಿವಿಗೆ ಬಾರದೇ ಅಪಘಾತ ಸಂಭವಿಸಿದೆ, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?












