ಕಡೂರು: (ನ್ಯೂಸ್ ಮಲ್ನಾಡ್ ವರದಿ) ಯಗಟಿ ಮಲ್ಲಿಕಾರ್ಜುನ ದೇವಾಲಯದಲ್ಲಿ ಬಿಪಿ ಕಡಿಮೆಯಾಗಿ ಕುಸಿದು ಬಿದ್ದ ಮಹಿಳೆಗೆ ಪೊಲೀಸರು ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಅಪಾಯದಿಂದ ಪಾರು ಮಾಡಿದ್ದಾರೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರಿನ ಮಹಿಳೆಯೊಬ್ಬರು ಶುಕ್ರವಾರ ಯಗಟಿಪುರದ ಮಲ್ಲಿಕಾರ್ಜುನ ದೇವಾಲಯಕ್ಕೆ ಬಂದಿದ್ದರು. ಉಪವಾಸ ವೃತ ಮಾಡುತ್ತಿದ್ದ ಅವರು ಬಿಪಿ ಕಡಿಮೆಯಾಗಿ ಕುಸಿದು ಬಿದ್ದಿದ್ದಾರೆ. ವಿಷಯ ತಿಳಿದ ಯಗಟಿ ಪಿಎಸ್‌ಐ ಶಾಹೀದ್ ಅಫ್ರೀದಿ, ರಂಗನಾಥ್ ಕೂಡಲೇ ಮಹಿಳೆಯನ್ನು ಪೊಲೀಸ್ ಜೀಪ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!













