ಕಡೂರು: ಅತೀ ವೇಗದಲ್ಲಿ ಬೈಕ್ ಚಾಲನೆ | ಆಯಾತಪ್ಪಿ ಬಿದ್ದು ಸವಾರ ಸಾವು

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಅತೀ ವೇಗವಾಗಿ ಬೈಕ್ ಚಾಲನೆ ಮಾಡಿದ ಯುವಕ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಸ್ವತಿಪುರದ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪ್ರವೀಣ್ ನಾಯಕ್ (24) ಸ್ಥಳದಲ್ಲೇ ಸಾವನ್ನಪ್ಪಿರುವ ಬೈಕ್ ಸವಾರ.


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ; ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ದಿನಸಿ ಕಿಟ್ ವಿತರಣೆ


ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿರುವ ಕಾರಣ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಪ್ರವೀಣ್ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಸಂತೋಷ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


ಇದನ್ನೂ ಓದಿ: ಈ ಕಂಪನಿಯಲ್ಲಿ 1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರೂ ರಿಟರ್ನ್!; ಶೇ. 3,380 ರಷ್ಟು ಲಾಭ ಕೊಟ್ಟ ಈ ಶೇರ್ ಯಾವ ಕಂಪನಿಯದ್ದು…?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.