ಕಡೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ನಡೆದಿದೆ. ಮೂರ್ತಣ್ಣ, ಮಂಜಣ್ಣ ಚಿರತೆ ದಾಳಿಗೆ ಒಳಗಾದ ವ್ಯಕ್ತಿ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಹಳ್ಳಿಯಿಂದ ಸಖರಾಯಪಟ್ಟಣ ಪಟ್ಟಣಕ್ಕೆ ಬರುವಾಗ ಮಾರ್ಗ ಮಧ್ಯೆ ಚಿರತೆಯೊಂದು ಇಬ್ಬರ ಮೇಲೆ ದಾಳಿ ಮಾಡಿದೆ. ಪರಿಣಾಮ ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳು ಚಿರತೆ ತಿಂದಿದೆ. ಇದರಿಂದಾಗಿ ಮನೆಯಿಂದ ಹೊರಬರೋದಕ್ಕೂ ಜನಸಾಮಾನ್ಯರು ಭಯಪಡುವಂತಾಗಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












