ಕಳಸ: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬಸ್ಸಿನ ನಡುವೆ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ನಲ್ಲಿ ನಡೆದಿದೆ.

ಇದನ್ನೂ ಓದಿ: ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್; ಏನದು? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್

ಹಿರೇಬೈಲ್ ಗ್ರಾಮದ ಸಮೀಪ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಗಾಯಳುಗಳಿಗೆ ಕಳಸದ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

ಇದನ್ನೂ ಓದಿ: ವಾಹನ ಸವಾರರಿಗೆ ಕಾದಿದೆ ಸಂಕಷ್ಟ; ಯಾಕೆ ಗೊತ್ತಾ? ಇಲ್ಲಿದೆ ನೋಡಿ
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಯಪುರ: ವಿದ್ಯುತ್ ತಂತಿಗೆ ಅಲ್ಯುಮಿನಿಯಮ್ ಏಣಿ ತಾಗಿ ಶಾಕ್; ಕೃಷಿಕ ಸಾವು
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಹಲಸಿನ ಹಣ್ಣು ಕುಯ್ಯಲು ತೆರಳುತ್ತಿರುವ ವೇಳೆ ವಿದ್ಯುತ್ ಶಾಕ್ ಹೊಡೆದು ಕೃಷಿಕರೊಬ್ಬರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೇತೋಟದ ವಿಜಯಗೌಡ (56) ವಿದ್ಯುತ್ ಶಾಕ್ ನಿಂದಾಗಿ ಮೃತಪಟ್ಟ ಕೃಷಿಕ. ಹಲಸಿನ ಹಣ್ಣು ಕುಯ್ಯಲು ತೆರಳುತ್ತಿದ್ದಾಗ ಅಲ್ಯುಮಿನಿಯಂ ಎಣಿ ವಿದ್ಯುತ್ ವೈರ್ ಗೆ ತಗಲಿದ ಪರಿಣಾಮ ಸ್ಥಳದಲ್ಲಿಯೇ ವಿಜಯ್ ಸಾವನ್ನಪ್ಪಿದ್ದಾರೆ. ವಿದ್ಯುತ್ ಶಾಕ್ ಹೊಡೆದ ಪರಿಣಾಮ ದೇಹದ ಬಹುತೇಕ ಭಾಗಗಳು ಬೆಂಕಿಯಲ್ಲಿ ಸುಟ್ಟು ಹೋಗಿತ್ತು. ಹೊಗೆಯನ್ನು ಗಮನಿಸಿದ ಸ್ಥಳೀಯರೊಬ್ಬರು ಮೆಸ್ಕಾಂ ಸಿಬ್ಬಂಧಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; Hsrp Number Plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ
ಘಟನೆಯ ಕುರಿತು ಮೃತರ ಪತ್ನಿ ಪ್ರಮೀಳ ಜಯಪುರ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ಅಂಬರೀಶ್ ತನಿಖೆ ಪ್ರಾರಂಭಿಸಿದ್ದಾರೆ.












