ಕಳಸ: (ನ್ಯೂಸ್ ಮಲ್ನಾಡ್ ವರದಿ) ಭಾರೀ ಮಳೆ ಹಿನ್ನೆಲೆ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ

ಗುಡ್ಡ ಕುಸಿತದಿಂದ ಕಳಸ ತಾಲೂಕಿನ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಹಿರೇಬೈಲು, ಮಲ್ಲೇಶನಗುಡ್ಡ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ












