ಕಳಸ: (ನ್ಯೂಸ್ ಮಲ್ನಾಡ್ ವರದಿ) ಆನೆಗುಡ್ಡ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಡ್ರೋನ್ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಆನೆಗುಡ್ಡ ಸೋಲಾ ಅರಣ್ಯ ಪ್ರದೇಶ ಗುಡ್ಡದ ತುತ್ತ ತುದಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಅನೇಕ ಸಸ್ಯ ಸಂಪತ್ತು ಭಸ್ಮ ಆಗುತ್ತಿರುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ವಾಟ್ಸ್ಆ್ಯಪ್ ಬಳಕೆದಾರರಿಗೆ ಒಳ್ಳೆಯ ಸುದ್ದಿ; ಬರುತ್ತಿದೆ ಊಹಿಸಲಾಗದ ಫೀಚರ್
ಕಳಸ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?













