ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮಾಶಂಕರ್(53) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಶೋಗೆ ಫೈನಲ್ ಆದ 18 ಸ್ಪರ್ಧಿಗಳು ಇವರೇ?

ಕಳೆದ ಎರಡು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮಾಶಂಕರ್ ಅವರು ಈ ಹಿಂದೆ ಲಕ್ಕವಳ್ಳಿ, ತರಿಕೆರೆ, ಕೊಪ್ಪ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಕಳೆದ ಎರಡು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೀಡಾದ ಉಮಾಶಂಕರ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಫಲಕಾರಿಯಾಗದೇ ನಿಧನರಾಗಿದ್ದಾರೆ.
ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ












