ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮುಖ್ಯ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!

ಕನ್ನಡ ಧ್ವಜಾರೋಣ ಕಾರ್ಯ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ನೆರೆದಿದ್ದ ಕನ್ನಡ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚಿದರು.

ಇದನ್ನೂ ಓದಿ; ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
ಕನ್ನಡ ಬೆಳವಣಿಗೆಗೆ ರಾಜ್ಯದಲ್ಲಿ ಆಟೋ ಚಾಲಕರು ಮೂಲ ಕಾರಣರಾಗಿರುತ್ತಾರೆ. ಹೊರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಹಾಗೂ ಕನ್ನಡ ಬರದವರಿಗೆ ಮಾರ್ಗಸೂಚಿಗಳ ನೀಡುವ ಮೂಲಕ ನಮ್ಮ ಕನ್ನಡ ಕಂಪನ್ನು ಪಸರಿಸುತ್ತಿದ್ದಾರೆ.

ಇದನ್ನೂ ಓದಿ; ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;10,000 ಸ್ಕಾಲರ್ ಶಿಪ್ ನೇರ ನಿಮ್ಮ ಬ್ಯಾಂಕ್ ಖಾತೆಗೆ
ಈ ಕಾರ್ಯಕ್ರಮದಲ್ಲಿ ಖ್ಯಾತ ಆಯುರ್ವೇದಿಕ್ ತಜ್ಞ ಡಾ.ಎಂ ವಿ ಉರಾಳ್ ಪಾಲ್ಗೊಂಡಿದ್ದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಟೋಗಳಿಗೆ ಹೂಗಳಿಂದ ಶೃಂಗಾರಿಸಲಾಗಿತ್ತು.

ಇದನ್ನೂ ಓದಿ; ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ












