ಆಗುಂಬೆ: (ನ್ಯೂಸ್ ಮಲ್ನಾಡ್ ವರದಿ) ಹೃದಯಾಘಾತದಿಂದ ಕಾಂತಾರ ಚಿತ್ರದ ಕಲಾವಿದ ಓರ್ವ ಕೊನೆಯಿಸಿರೆಳೆದಿದ್ದಾರೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಕೇರಳ ಮೂಲದ ಮಿಮಿಕ್ರಿ ಕಲಾವಿದ ವಿಜು ಎಂಬಾತ ಕಾಂತಾರ ಚಿತ್ರಕ್ಕಾಗಿ ಆಗುಂಬೆಯ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದರು. ನಿನ್ನೆ ರಾತ್ರಿ ಏಕಾಏಕಿ ವಿಪರೀತ ಎದೆ ನೋವು ಬಂದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹವನ್ನು ತೀರ್ಥಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ












