ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮಳೆಯ ದೇವೆರೆಂದೇ ಕರೆಯಲಾಗುವ ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶಂಗೇಶ್ವರ ಸ್ವಾಮಿ ರಥೋತ್ಸವ ಇಂದು ವೈಭವಯುತವಾಗಿ ನಡೆಯಿತು.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ

ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರಿಂದ ಹರಕೆ ಸೇವೆ ನಡೆಯಿತು. ಮಂಗಳಾರತಿ ನಂತರ ರಥವನ್ನು 100 ಮೀಟರ್ ದೂರದವರೆಗೆ ಎಳೆದು ನಿಲ್ಲಿಸಲಾಗಿದ್ದು, ಮಹಾರಥೋತ್ಸವವನ್ನು ವೀಕ್ಷಿಸಲು ವಿವಿಧ ಕಡೆಗಳಿಂದ ಭಕ್ತ ಸಮೂಹವೇ ಹರಿದು ಬಂದಿತ್ತು. ರಾತ್ರಿ ದೇವಸ್ಥಾನದವರೆಗೆ ಪುನಃ ರಥವನ್ನು ಎಳೆಯಲಿದ್ದು, ರಥೋತ್ಸವದಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ
ರಸ್ತೆಗಳ ಇಕ್ಕೆಲೆಗಳಲ್ಲಿ ತಳಿರುತೋರಣಗಳು, ರಂಗವಲ್ಲಿಗಳು, ಬಣ್ಣಬಣ್ಣದ ಛತ್ರಿಗಳು ಉತ್ಸವದ ಮೆರುಗು ಹೆಚ್ಚಿಸಿದವು.
ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!; ಈ ರೀತಿ ಚೆಕ್ ಮಾಡಿ















