ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ ಎಂ ರಮೇಶ್ ಭಟ್ ಅವರು ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಯಶಸ್ಸಿಗಾಗಿ ಶ್ರಮಿಸಿದವರಾಗಿದ್ದು, ಸಾಕಷ್ಟು ಪೈಪೋಟಿ ಮಧ್ಯೆಯೇ ಕೆ ಎಂ ರಮೇಶ್ ಭಟ್ ಅವರು ಶೃಂಗೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಈ ಹಿಂದೆ ಮಾರನಕೊಡಿಗೆ ನಟರಾಜ್ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












