ಜಯಪುರ: ಸಂಭ್ರಮ ಸಡಗರದಿಂದ ಜರುಗಿದ ಕೊಗ್ರೆ ಶ್ರೀ ದುರ್ಗಾಪರಮೇಶ್ವರಿ ರಥೋತ್ಸವ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಕೊಗ್ರೆಯ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವವು ಶನಿವಾರ ಸಡಗರ ಸಂಭ್ರಮದಿಂದ ಜರುಗಿತು.


ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ: 15,000 ಸಂಬಳ


ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳ ನೇರವೇರಿದ್ದು, ಭಕ್ತರು ದೇವರ ದರ್ಶನ ಪಡೆದರು. ದೇವಸ್ಥಾನದಿಂದ ಸಕಲ ಬಿರುದಾವಳಿಗಳೊಂದಿಗೆ ರಥ ಬೀದಿಯ ಮುಖಾಂತರ ಮಂಗಳವಾದ್ಯದೊಂದಿಗೆ ಅಮ್ಮನವರ ರಥೋತ್ಸವವು ಸಂಜೆ ನೇರವೇರಿತು.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಹೊಸ ಘೋಷಣೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತ ಸಮೂಹ ರಥ ಸಾಗುವಾಗ ದೇವಿಯ ಜಯ ಘೋಷಣೆ ಮಾಡುತ್ತ ಭಕ್ತಿ ಭಾವ ಮೆರೆದು ರಥೋತ್ಸವಕ್ಕೆ ಸಾಕ್ಷಿಯಾದರು.


ಇದನ್ನೂ ಓದಿ: ಒಂದೇ ಮೊಬೈಲ್ ಸಂಖ್ಯೆ ಎರಡು ಬ್ಯಾಂಕ್ ಖಾತೆಗೆ ಇದ್ಯಾ?; ಹಾಗಿದ್ರೆ ಈ ಸುದ್ದಿ ಓದಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.