ಕೊಪ್ಪ/N. R ಪುರ: ಮತ್ತೆ ಇಬ್ಬರಲ್ಲಿ ಮಂಗನ ಕಾಯಿಲೆ ಧೃಡ, ಜನ ಕಂಗಾಲು!

ಕೊಪ್ಪ/N. R ಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಮತ್ತೆ ಆವರಿಸಿದೆ. ಈ ವರ್ಷ ಜನವರಿಯಲ್ಲೇ ನಾಲ್ಕು ಕೇಸ್‌ಗಳು ದಾಖಲಾಗಿದ್ದು, ಮಂಗನ ಕಾಯಿಲೆ ಆತಂಕ ಹುಟ್ಟಿಸಿದೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಆಹಾರ ಇಲಾಖೆಯಿಂದ ಬಿಗ್‌ ಅಪ್ಡೇಟ್‌; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಸವೆ ಗ್ರಾಮದ 33 ವರ್ಷದ ವ್ಯಕ್ತಿ ಹಾಗೂ ಎನ್ ಆರ್ ಪುರದ 40 ವರ್ಷದ ವ್ಯಕ್ತಿಗೆ KFD ಕಾಣಿಸಿಕೊಂಡಿದೆ.‌ ತೀವ್ರ ಜ್ವರದಿಂದ‌ ಬಳಲುತ್ತಿದ್ದವರಿಗೆ ರಕ್ತ ಪರೀಕ್ಷೆಯಲ್ಲಿ‌ ಮಂಗನ ಕಾಯಿಲೆ ದೃಢವಾಗಿದೆ. ಕೊಪ್ಪ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್‌ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!


ಕಳೆದ ಒಂದು ವಾರದಲ್ಲಿ ನಾಲ್ವರಲ್ಲಿ KFD ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ರಣಕೇಕೆ ಆರಂಭಿಸಿರುವ ಮಂಗನ ಕಾಯಿಲೆಗೆ ಮಲೆನಾಡಿಗರಿಗೆ ಆತಂಕಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್‌ ಮಾಡಿ…


Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.