ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ನೃತ್ಯ ವಿಶ್ವ ದಾಖಲೆಯಲ್ಲಿ ಭಾಗವಹಿಸಿ ಕೊಪ್ಪದ ನಿಶಾಂತ್ ಹೈ ರೇಂಜ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ʼಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಬೆಂಗಳೂರಿನಲ್ಲಿ ನಡೆದ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ ಲೈಟ್ ಫೌಂಡೇಶನ್ (ರಿ)ಸಂಸ್ಥಾಪಕಿ ಡಾ. ಅಂಬಿಕಾ ಸಿ.ಇವರು ಆಯೋಜಿಸಿದ್ದ ನೃತ್ಯ ವಿಶ್ವ ದಾಖಲೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿಶಾಂತ್ ಹೈ ರೇಂಜ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ʼಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ವಾಟ್ಸ್ಆ್ಯಪ್ ಬಳಕೆದಾರರಿಗೆ ಒಳ್ಳೆಯ ಸುದ್ದಿ; ಬರುತ್ತಿದೆ ಊಹಿಸಲಾಗದ ಫೀಚರ್
ಇವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮದ ಚಂದ್ರನ್ ಮತ್ತು ಸುಮತಿ ಅವರ ಪುತ್ರ.
ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?












