ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್ ಅವರ ಮನೆಯ ಬಳಿ ಇದ್ದ ನಾಗರಹಾವನ್ನು ಸೆರೆ ಹಿಡಿಯಲಾಯಿತು.
ಇದನ್ನೂ ಓದಿ; ರೇಷನ್ ಕಾರ್ಡ್ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ

ಮನೆಯ ಹೊರಗೆ ಅಂಗಳದಲ್ಲಿ ನಿತ್ಯ ಹಾವು ಕಾಣಿಸಿಕೊಳ್ಳುತ್ತಿತ್ತು. ಇದನ್ನು ಗಮನಿಸಿದ ಸುರೇಶ್ ಬಣಕಲ್ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಅವರಿಗೆ ಮಾಹಿತಿ ತಿಳಿಸಿದರು.


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಕೂಡಲೇ ಬಂದ ಆರೀಫ್ ನಾಗರಹಾವನ್ನು ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಡಲಾಯಿತು. ಅದೇ ಸಮಯದಲ್ಲಿ ಕೊಟ್ಟಿಗೆಹಾರ ಸರ್ಕಾರಿ ಪ್ರೌಢ ಶಾಲೆಯ ಬಳಿ ರಮೇಶ್ ಅವರ ಮನೆ ಬಳಿ ಒಂದು ನಾಗರಹಾವನ್ನು ಸೆರೆ ಹಿಡಿಯಲಾಯಿತು. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಮಹಿಳೆಯರಿಗೆ ಬಂಪರ್ ಸುದ್ದಿ; ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!; ಈ ದಾಖಲೆ ಕಡ್ಡಾಯ













