ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ಬೆನ್ನಲ್ಲೇ ದೇವತಾ ಕಾರ್ಯಕ್ಕೆ ಹಣ ಕೊಂಡೊಯ್ಯುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇಕ್ಕಟ್ಟಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.

ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ದೇವತಾ ಕಾರ್ಯಕ್ಕೆಂದು ಕೊಂಡೊಯ್ಯುತ್ತಿದ್ದ 85 ಸಾವಿರ ಹಣವನ್ನು ವಶಪಡಿಕೊಂಡಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆದ ಪಿ.ಎಸ್ ಆಚಾರ್ಯ ಬ್ಯಾಂಕ್ ನಿಂದ ಹಣ ಡ್ರಾ ಮಾಡಿರುವ ದಾಖಲೆ ತೋರಿಸಿದರು ಕೂಡ ಎಫ್.ಎಸ್.ಟಿ ಹಾಗೂ ಬಣಕಲ್ ಪೊಲೀಸರ ನೇತೃತ್ವದಲ್ಲಿ ಹಣ ಸೀಜ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ
ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಈ ನಿಯಮವೇ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಚುನಾವಣಾ ಅಧಿಕಾರಿಗಳ ಧೋರಣೆಯಿಂದ ಸಾರ್ವಜನಿಕರು ಪರದಾಟ ಅನುಭವಿಸುವಂತಾಗಿದೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
ಮೂಡಿಗೆರೆ: ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!
ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; bsnl ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ












