ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ನಕ್ಸಲ್ ನಿಗ್ರಹ ಪಡೆ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗುಗಳನ್ನು ವಿತರಿಸಲಾಯಿತು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್

ಕೊಪ್ಪ ತಾಲೂಕಿನ ಹೆಗ್ಗಾರ್ ಗ್ರಾಮದ ಕಾರೇಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಕ್ಸಲ್ ನಿಗ್ರಹ ಪಡೆ ಜಯಪುರ ವತಿಯಿಂದ ಸುಮಾರು 20 ಶಾಲೆ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಅನ್ನು ವಿತರಿಸಲಾಯಿತು.

ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಈ ಸಂದರ್ಭದಲ್ಲಿ ಜಯಪುರ ಕ್ಯಾಂಪಿನ ಸಬ್ ಇನ್ಸ್ಪೆಕ್ಟರ್ ರಾದ ಮಹೇಶ್ ಟಿ ಎಂ ಹಾಗೂ ಸಿಬ್ಬಂದಿ ವರ್ಗದವರು, ಕಾರೆಮನೆ ಶಾಲೆಯ ಶಿಕ್ಷಕ ವೃಂದ, SDMC ಸದಸ್ಯರು, ಊರಿನ ಗ್ರಾಮಸ್ಥರು ಇದ್ದರು.
ಇದನ್ನೂ ಓದಿ; ಈ ಅಭಿವೃದ್ಧಿ ನಿಗಮ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ















