ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಜೇನುನೊಣ ದಾಳಿಯಿಂದ ಎಸ್ಟೇಟ್ ರೈಟರ್ʼಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸುಬ್ಬನಕೂಡಿಗೆ ಎಸ್ಟೇಟ್ ನಲ್ಲಿ ನಡೆದಿದೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…

ಪ್ರದೀಪ್ ಜೇನುನೊಣ ದಾಳಿಗೆ ಒಳಗಾದ ಎಸ್ಟೇಟ್ ರೈಟರ್. ಪ್ರದೀಪ್ ಮೇಲೆ ನೂರಕ್ಕೂ ಹೆಚ್ಚು ಜೇನುನೊಣ ತೋಟದಲ್ಲಿ ಏಕಾಏಕಿ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?












