ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) KSRTC ಬಸ್ ಚಲಿಸುತ್ತಿದ್ದಾಗಲೇ ಟೈಯರ್ ಕಳಚಿ ಬಿದ್ದಿರುವ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಬಾಳೆಹೊನ್ನೂರು ಬೈರೆಗುಡ್ಡದಲ್ಲಿರುವ ಕಾಲಭೈರವೇಶ್ವರ ದೇವಸ್ಥಾನ ಸಮೀಪ ಬಸ್ ಚಲಿಸುತ್ತಿದ್ದಾಗಲೇ ಟೈಯರ್ ಅಕಸ್ಮಿಕವಾಗಿ ಕಳಚಿಕೊಂಡಿದೆ. ಘಟನೆಯ ವೇಳೆ ಬಸ್‌ನಲ್ಲಿ ಹಲವು ಪ್ರಯಾಣಿಕರು ಇದ್ದರೂ, ಯಾವುದೇ ಪ್ರಾಣಾಪಾಯ ಸಂಭವಿಸದೇ ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರು ಮತ್ತು ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್‌ಗಳ ನಿಯಮಿತ ಪರಿಶೀಲನೆ ಮತ್ತು ನಿರ್ವಹಣೆಯಲ್ಲಿ ಹೆಚ್ಚಿನ ಗಮನ ಹರಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!













