
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ರಸ್ತೆಯ ಮಧ್ಯೆ ಬೃಹದಾಕಾರದ ಮರ ಬಿದ್ದು ಆಗುಂಬೆ, ಬಿದರಗೋಡು, ಶೃಂಗೇರಿ ಸಂಚಾರ ಬಂದ್ ಆಗಿದೆ.
ಇದನ್ನೂ ಓದಿ: PUC ಅಲ್ಲಿ 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಕತ್ತಿಮಸೆ ಹೊಳೆ ಹತ್ತಿರ ಭಾರಿ ಗಾತ್ರದ ಮರ ಬಿದ್ದಿದ್ದು, ಕೊಪ್ಪ-ಶೃಂಗೇರಿ-ಎನ್. ಆರ್. ಪುರ ಮಾರ್ಗ ಬಂದ್ ಆಗಿದೆ. ಈಗಾಗಲೇ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಮರ ತೆರವುಗೊಳಿಸುವ ಕಾರ್ಯ ಆರಂಬಿಸಿದ್ದಾರೆ.

ಇದನ್ನೂ ಓದಿ: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ













