<p>ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ (ESA) ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆ ಮಲೆನಾಡು ಭಾಗದ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ ಎಂದು ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರಡು ಅಧಿಸೂಚನೆಯಿಂದ ರೈತರ ಬದುಕಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದ್ದು, ಈ ಕೂಡಲೇ ಕೇಂದ್ರ […]</p>