ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ

ಬಾಳೂರು ಸಮೀಪದ ಕಾಫಿ ತೋಟದಲ್ಲಿ ಕಾಡುಹಂದಿ ಬೇಟೆಗೆಂದು ಉರುಳು ಹಾಕಿದ್ದರು. ಆದರೆ, ಚಿರತೆ ರಸ್ತೆ ದಾಟಲು ಬಂದು ಉರುಳಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆ ಇದೀಗ ಸಾವನ್ನಪ್ಪಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದು, ಪರಾರಿಯಾದ ಬೇಟೆಗಾರರ ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಇದನ್ನೂ ಓದಿ: ಕಾಫಿ ಬೀಜ ಇದೀಗ ಚಿನ್ನಕ್ಕೆ ಸಮ; ಒಂದು ಕಪ್ ಕಾಫಿ ಇನ್ನು ಬಲು ದುಬಾರಿ!












