ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಕುಂಚೆಬೈಲು ಸಮೀಪದ ಮುಂಡಗೋಡು ಎಂಬುವಲ್ಲಿ ನಿನ್ನೆ ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಶೃಂಗೇರಿಯ ಖಾಸಗಿ ಪ್ರಿಂಟರ್ಸ್ ಮಾಲೀಕರು ಮನೆಗೆ ಹೋಗುತ್ತಿರುವ ಸಮಯದಲ್ಲಿ ಚಿರತೆ ಕಂಡುಬಂದಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!

ಶೃಂಗೇರಿಯಿಂದ ಜಯಪುರ ಹೋಗುವ ರಸ್ತೆಯ ಮಧ್ಯಭಾಗದಲ್ಲಿ ಮುಂಡಗೋಡು ಇದ್ದು, ಸುರಕ್ಷತೆಯ ದೃಷ್ಟಿಯಿಂದ ಗ್ರಾಮಸ್ಥರು ಹೆಚ್ಚು ಜಾಗರೂಕತೆಯಿಂದ ಓಡಾಡಬೇಕಾಗಿದೆ
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?












