ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ವಿ ಟೆಕ್ ಇಂಜಿನಿಯರ್ಸ್ ಮಾಲೀಕರಾದ ಕುಂಟುವಳ್ಳಿ ವಿಶ್ವನಾಥ್ ಅವರಿಗೆ ಅಖಿಲ ಭಾರತ ಬ್ರಾಹ್ಮಣ ಮಹಾ ಸಭಾ ಕರ್ನಾಟಕ ಸಂಘಟನೆ ವತಿಯಿಂದ ಜೀವಮಾನದ ಸಾಧನೆಗಾಗಿ ಸನ್ಮಾನಿಸಲಾಯಿತು.
ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅಖಿಲ ಭಾರತ ಬ್ರಾಹ್ಮಣ ಮಹಾ ಸಭಾ ಕರ್ನಾಟಕ ಸಂಘಟನೆಯ ಸುವರ್ಣ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ, ಸಂಕಷ್ಟದಲ್ಲಿದ್ದ ಮಲೆನಾಡಿನ ರೈತರಿಗೆ ಭರವಸೆ ಮೂಡಿಸಿದ ಅಡಿಕೆ ಸುಲಿಯುವ ಯಂತ್ರದ ಮೂಲ ಸಂಶೋಧನಾ ಸಂಸ್ಥೆ ವಿಟೆಕ್ ಇಂಜಿನಿಯರ್ಸ್ ಮಾಲೀಕರಾದ ಕುಂಟುವಳ್ಳಿ ವಿಶ್ವನಾಥ್ ಅವರಿಗೆ ಜೀವಮಾನದ ಸಾಧನೆಗಾಗಿ ಸನ್ಮಾನಿಸಲಾಯಿತು.
ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ವಿ ಟೆಕ್ ಇಂಜಿನಿಯರ್ಸ್ ಸಂಸೈ ಮೂಲಕ ಮಲೆನಾಡಿನ ರೈತರಿಗೆ 2006 ರಿಂದ ಸೇವೆ ನೀಡುತ್ತಿದ್ದಾರೆ.












