ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲ ನೀಡಲು ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಮಾಜ ಕಲ್ಯಾಣ ಇಲಾಖೆಯ ಎಸ್. ಡಿ. ಎ ಕಾಂತರಾಜ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಎರಡು ತಿಂಗಳ ಹಣ ಜಮಾ!

ಚಿಕ್ಕಮಗಳೂರಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದೆ. 1 ಲಕ್ಷಕ್ಕೆ 50 ಸಾವಿರ ಸಬ್ಸಿಡಿ, 50 ಸಾವಿರ ಲೋನ್, ಲೋನ್ ಸ್ಯಾಂಕ್ಷನ್ ಮಾಡಲು ಎಸ್.ಡಿ.ಎ. ಕಾಂತರಾಜ್ 10 ಸಾವಿರ ಲಂಚ ಕೇಳಿದ್ದರು. ಲಂಚ ಪಡೆಯುವಾಗ ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್; ನೇರ ಸಂದರ್ಶನದ ಮೂಲಕ ಆಯ್ಕೆ
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಕೆ.ಜೆ. ತಿರುಮಲೇಶ್, ಇನ್ಸ್ಪೆಕ್ಟರ್ ಅನಿಲ್ ರಾಥೋಡ್, ಸಿಬ್ಬಂದಿ ವಿಜಯ ಭಾಸ್ಕರ್, ಸಂಜಯ್, ವೇದಾವತಿ, ಮಹೇಶ್, ಚಂದ್ರ ಶೆಟ್ಟಿ ಇತರರು ಇದ್ದರು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?












