
ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ತಾಲೂಕು ಪಂಚಾಯಿತಿ ತಾಂತ್ರಿಕ ಸಹಾಯಕಿ 5500 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ವೆಂಕಿಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ತಾಂತ್ರಿಕ ಸಹಾಯಕಿ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ತೆರಿಗೆಯಲ್ಲಿ ರಿಯಾಯಿತಿ

ಕೃಷಿ ಹೊಂಡ ಕೊರೆಸುವ ಸಲುವಾಗಿ ರೈತನೊಬ್ಬನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ನಾಗವಂಗಲದ ಕೃಷಿಕನೊಬ್ಬರಿಂದ 5500 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ: SBI ನಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಡಿವೈಎಸ್‌ಪಿ ಜೆ.ಜೆ ತಿರುಮಲೇಶ್ ನೇತೃತ್ವದಲ್ಲಿ ಸ್ಥಳೀಯ ತಂಡ ನಡೆಸಿತ್ತು.
ಇದನ್ನೂ ಓದಿ: £7,500 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ













